ಮಂಗಳೂರು: 28.58 ಕೋಟಿ ರೂಪಾಯಿಗಳ ಅನುದಾನದಲ್ಲಿ ಸುರತ್ಕಲ್ – ಬಿ.ಸಿ ರೋಡ್ ಪೋರ್ಟ್ ಸಂಪರ್ಕ ರಸ್ತೆಯ ನಿರ್ವಹಣೆ ಕಾಮಗಾರಿ ನಡೆಯಲಿದ್ದು ಇದರ ಗುದ್ದಲಿ ಪೂಜೆ ಕಾರ್ಯಕ್ರಮ ಸುರತ್ಕಲ್‌ನ ಗೋವಿಂದ ದಾಸ ಕಾಲೇಜಿನ ಬಳಿ ನಡೆಯಿತು.

ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಗುದ್ದಲಿಪೂಜೆ ನೆರವೇರಿಸಿದರು.

ಈ ಸಂಧರ್ಭದಲ್ಲಿ ಮಂಗಳೂರು ಉತ್ತರ ಶಾಸಕರದ ಡಾ.ಭಾರತ್ ಶೆಟ್ಟಿ ಹಾಗು ಪಾಲಿಕೆ ಸದಸ್ಯರು ಹಾಗು ಬಿಜೆಪಿ ಪಕ್ಷದ ಮುಖಂಡರುಗಳು ಉಪಸ್ಥಿರಿದ್ದರು.




