Breaking
9 Jul 2025, Wed

ಕಾಡಾನೆ ದಾಳಿಗೆ ಮೃತಪಟ್ಟ ಮಹಿಳೆ

ಕೆಯ್ಯೂರು: ಕಾಡಾನೆ ದಾಳಿಗೆ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮದ ಕಣಿಯಾರು ಮಲೆ ಅರ್ತಿಯಡ್ಕ ಸಿ ಆರ್ ಸಿ ಕಾಲನಿ ಬಳಿ ಇಂದು (ಎ.29) ರ ಬೆಳಗ್ಗೆ ನಡೆದಿದೆ.

ಮೃತಪಟ್ಟ ವ್ಯಕ್ತಿ ಅರ್ತಿಯಡ್ಕದ ನಿವಾಸಿ ಎಂದು ಗುರುತಿಸಿಲಾಗಿದೆ.

ರಬ್ಬರ್ ಟ್ಯಾಪಿಂಗ್‌ಗೆಂದು ತೆರಳಿದ್ದ ಮಹಿಳೆಯ ಮೇಲೆ ಮುಂಜಾನೆ ಕಾಡಾನೆ ದಾಳಿ ನಡೆಸಿದ್ದು, ಆನೆ ದಾಳಿಯಿಂದ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

Leave a Reply

Your email address will not be published. Required fields are marked *