Breaking
21 Mar 2026, Sat

ಮಂಗಳೂರು: ಕೊಚ್ಚಿನ್ ಬೇಕರಿಯಲ್ಲಿ ಅಗ್ನಿ ಅವಘಡ

ಮಂಗಳೂರು: ಕೊಚ್ಚಿನ್ ಬೇಕರಿಯಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ಇಂದು (ಎ.29) ಬೆಳಗ್ಗೆ ಪಾಂಡೇಶ್ವರದಲ್ಲಿ ನಡೆದಿದೆ.

ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿದ್ದು, ಐದು ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿದೆ.

ಘಟನಾ ಸ್ಥಳಕ್ಕೆ ಪಾಂಡೇಶ್ವರ ಅಗ್ನಿಶಾಮಕ ದಳದ ಸಿಬ್ಬಂದಿಗಳು ಆಗಮಿಸಿ ಬೆಂಕಿ ನಂದಿಸಿದ್ದಾರೆ.

Leave a Reply

Your email address will not be published. Required fields are marked *