Breaking
21 Jun 2026, Sun

ರೋಹನ್ ಕಾರ್ಪೊರೇಶನ್ ಸಂಸ್ಥೆಯ ಬ್ರ‍್ಯಾಂಡ್ ಅಂಬಾಸಿಡರ್ ನಟ ಶಾರುಖ್ ಖಾನ್

ಮಂಗಳೂರು : ರಿಯಲ್ ಎಸ್ಟೇಟ್ ಉದ್ಯಮದಲ್ಲಿ ಹೆಸರುವಾಸಿಯಾದ ನಮ್ಮ ಕರಾವಳಿಯ ಹೆಮ್ಮೆಯ ರೋಹನ್ ಕಾರ್ಪೊರೇಶನ್ ಸಂಸ್ಥೆಯು ತನ್ನ ಬ್ರ‍್ಯಾಂಡ್ ಅಂಬಾಸಿಡರ್ ಆಗಿ ಬಾಲಿವುಡ್ ನ ಸೂಪರ್ ಸ್ಟಾರ್ ಶಾರುಖ್ ಖಾನ್ ಅವರನ್ನು ಘೋಷಣೆ ಮಾಡಿದೆ.

ರೋಹನ್ ಕಾರ್ಪೊರೇಶನ್ ಸಂಸ್ಥೆಯ ರಾಯಭಾರಿಯಾಗಿ ಬಾಲಿವುಡ್ ನಟ ಶಾರುಖ್ ಖಾನ್ ತನ್ನ ಸಹಿ ಹಾಕಿದ್ದಾರೆ. ಈಗಾಗಲೇ ರಿಯಲ್ ಎಸ್ಟೇಟ್ ಉದ್ಯಮದಲ್ಲಿ ಗ್ರಾಹಕರ ಅಭಿರುಚಿಯನ್ನು ಗಮನದಲ್ಲಿ ಇಟ್ಟುಕೊಂಡು ತನ್ನದ ಆದ ಛಾಪವನ್ನು ಮೂಡಿಸಿರುವ ರೋಹನ್ ಕಾರ್ಪೊರೇಶನ್ ನಟ ಶಾರುಖ್ ಖಾನ್ ಅವರನ್ನು ಬ್ರ‍್ಯಾಂಡ್ ಅಂಬಾಸಿಡರ್ ಆಗಿ ಆಯ್ಕೆ ಮಾಡಿ ಮೂಲಕ ಸಾಧನೆಗೆ ಅಸಾಧ್ಯವಾದದ್ದು ಯಾವುದೂ ಇಲ್ಲ ಎಂಬುದನ್ನು ತೋರಿಸಿಕೊಟ್ಟಿದೆ.

ಈ ಮೂಲಕ ಯುವ ಸಾಧಕ ಉದ್ಯಮಿಗಳಿಗೆ ರೋಹನ್ ಕಾರ್ಪೊರೇಶನ್ ಸಂಸ್ಥೆಯು ಪ್ರೇರಣೆಯಾಗಿದೆ.

Leave a Reply

Your email address will not be published. Required fields are marked *