Breaking
6 Aug 2026, Thu

ಭಾರತ–ಪಾಕಿಸ್ತಾನ ಗಡಿಯಲ್ಲಿ ಪರಿಸ್ಥಿತಿ ಶಾಂತ: ರಕ್ಷಣಾ ಇಲಾಖೆ

ನವದೆಹಲಿ: ಜಮ್ಮು ಮತ್ತು ಕಾಶ್ಮೀರ, ಪಂಜಾಬ್, ರಾಜಸ್ಥಾನ ಹಾಗೂ ಗುಜರಾತ್‌ ಪ್ರದೇಶಗಳಿಗೆ ಹೊಂದಿಕೊಂಡಿರುವ ಭಾರತ–ಪಾಕಿಸ್ತಾನ ಗಡಿಯಲ್ಲಿ ಮಂಗಳವಾರ ರಾತ್ರಿಯಿಂದ ಯಾವುದೇ ರೀತಿಯ ದಾಳಿ ಅಥವಾ ಡ್ರೋನ್ ಚಟುವಟಿಕೆ ನಡೆದಿಲ್ಲ ಎಂದು ರಕ್ಷಣಾ ಇಲಾಖೆ ತಿಳಿಸಿದೆ.

ಗಡಿಭಾಗದಲ್ಲಿ ಪ್ರಸ್ತುತ ಪರಿಸ್ಥಿತಿ ಶಾಂತವಾಗಿದೆ ಎಂದು ವಕ್ತಾರರು ಸ್ಪಷ್ಟಪಡಿಸಿದ್ದಾರೆ.

Leave a Reply

Your email address will not be published. Required fields are marked *