Breaking
23 Mar 2026, Mon

ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಮಹಿಳೆಗೆ ತುಡರ್ ಸೇವಾ ಟ್ರಸ್ಟ್ (ರಿ.) ಬಂಟ್ವಾಳದಿಂದ ಆರ್ಥಿಕ ನೆರವು

ಬಂಟ್ವಾಳ: ತುಡರ್ ಸೇವಾ ಟ್ರಸ್ಟ್ (ರಿ.) ಬಂಟ್ವಾಳ ಇದರ 106ನೇ ಸೇವಾ ಯೋಜನೆಯ ಅಂಗವಾಗಿ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಬಂಟ್ವಾಳ ತಾಲೂಕಿನ ಕಾವಳ ಮೂಡೂರು ಕಳಸದ ನಿವಾಸಿ ಪ್ರೇಮ ಇವರಿಗೆ 15,000ರೂ. ಆರ್ಥಿಕ ನೆರವನ್ನು, ಎಸ್.ವಿ.ಎಸ್ ಸ್ಕೂಲ್ ಗ್ರೌಂಡ್ ನಲ್ಲಿ, ಟ್ರಸ್ಟ್ ನ ಸೇವಾ ಮಾಣಿಕ್ಯರ ಸಮ್ಮುಖದಲ್ಲಿ ಚೆಕ್ ಮುಖಾಂತರ ಹಸ್ತಾಂತರಿಸಲಾಯಿತು.

Leave a Reply

Your email address will not be published. Required fields are marked *