Breaking
23 Mar 2026, Mon

ಸುಪ್ರೀಂ ಕೋರ್ಟ್‌ನ 52ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ಬಿ.ಆರ್. ಗವಾಯಿ ಪ್ರಮಾಣ ವಚನ ಸ್ವೀಕಾರ

ನವದೆಹಲಿ: ಸುಪ್ರೀಂ ಕೋರ್ಟ್‌ನ 52ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರು ಮೇ 14ರಂದು ಪ್ರಮಾಣ ವಚನ ಸ್ವೀಕರಿಸಿದರು.

ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.

Leave a Reply

Your email address will not be published. Required fields are marked *