Breaking
13 May 2026, Wed

ಉಡುಪಿ: “ಡಿಜಿ – ಐಜಿಪಿ ಪ್ರಶಂಸಾ ಪದಕ ಪ್ರಶಸ್ತಿ”: ಜಿಲ್ಲೆಯ ನಾಲ್ವರು ಪೊಲೀಸರು ಆಯ್ಕೆ

ಉಡುಪಿ: ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಆರಂಭಿಸಲಾದ 2024-25 ನೇ ಸಾಲಿನ ಡಿಜಿ ಮತ್ತು ಐಜಿಪಿ ಪ್ರಶಂಸಾ ಪದಕ ಪ್ರಶಸ್ತಿಗೆ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಕೆ. ಅರುಣ್ ಸೇರಿದಂತೆ ಜಿಲ್ಲೆಯ ನಾಲ್ವರು ಪೊಲೀಸರು ಭಾಜನರಾಗಿದ್ದಾರೆ.

ಮೇ 21 ರಂದು ಬೆಂಗಳೂರಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಈ ಪದಕವನ್ನು ಪ್ರದಾನ ಮಾಡಲಾಗುತ್ತದೆ.

ಮಲ್ಪೆ ಕರಾವಳಿ ಕಾವಲು ಪೊಲೀಸ್ ಎಸೈ ವೈಲೆಟ್ ಫೆಮಿನಾ, ಕುಂದಾಪುರ ಸಂಚಾರ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಗುರುದಾಸ್, ಉಡುಪಿ ಜಿಲ್ಲಾ ಶಶಸ್ತ್ರ ಮೀಸಲು ಪಡೆಯ ಅಮ್ಡ್೯ ಹೆಡ್ ಕಾನ್ಸ್ಟೇಬಲ್ ಸಂತೋಷ್ ಗುಲ್ವಾಡಿ ಈ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

Leave a Reply

Your email address will not be published. Required fields are marked *