Breaking
21 Jun 2026, Sun

ಬೆಳ್ತಂಗಡಿಯಲ್ಲಿ ರಾಷ್ಟ್ರೀಯ ಡೆಂಗ್ಯೂ ದಿನದ ಪ್ರಯುಕ್ತ ಜಾಗೃತಿ ಜಾಥಾ

ಬೆಳ್ತಂಗಡಿ: ದ.ಕ. ಜಿಲ್ಲಾ ಪಂಚಾಯತ್, ಪಟ್ಟಣ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಕಲ್ಪತರು ಅರೆ ವೈದ್ಯಕೀಯ ಕಾಲೇಜು ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಡೆಂಗ್ಯೂ ದಿನದ ಪ್ರಯುಕ್ತ ಜಾಗೃತಿ ಜಾಥಾ ಇಂದು ನಡೆಯಿತು.

ಕಾರ್ಯಕ್ರಮಕ್ಕೆ ಆಗಮಿಸಿದ ಅತಿಥಿಗಳು ಡೆಂಗ್ಯೂದ ಕುರಿತಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸಿ ಶುಭಹಾರೈಸಿದರು.

ಈ ಸಂದರ್ಭ ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕರ್, ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡ ಡೆಂಗ್ಯೂ ಜಾಗೃತಿ ಜಾಥಾದಲ್ಲಿ ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *