ಪುತ್ತೂರು: ಬಪ್ಪಳಿಗೆ ನಿವಾಸಿಯಾಗಿರುವ ಪುರಸಭೆ ಮಾಜಿ ಸದಸ್ಯ, ಸ್ಥಾಯಿ ಸಮಿತಿ ಮಾಜಿ ಸದಸ್ಯ ಅಬ್ದುಲ್ ರಹಿಮಾನ್ ಅನಾರೋಗ್ಯದ ಕಾರಣದಿಂದ ಮೇ 21 ರಂದು ನಿಧನರಾಗಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಮೃತರು ಕುಟುಂಬಸ್ಥರು ಮತ್ತು ಅಪಾರ ಬಂದು ಮಿತ್ರರನ್ನು ಅಗಲಿದ್ದಾರೆ.



