Breaking
23 Mar 2026, Mon

ಬೆಳ್ತಂಗಡಿಯಲ್ಲಿ ವಿದ್ಯುತ್ ಕಂಬಕ್ಕೆ ಮಿನಿ ಬಸ್ ಡಿಕ್ಕಿ- ಪ್ರಯಾಣಿಕರು ಪಾರು

ಬೆಳ್ತಂಗಡಿ: ತಾಲೂಕಿನ ಗರ್ಡಾಡಿ ಗ್ರಾಮದ ನಂದಿಬೆಟ್ಟ ಸಮೀಪ ಮಿನಿ ಬಸ್ಸೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಮೇ.21 ರಂದು ನಡೆದಿದೆ.

ಚಾಲಕನ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಈ ಸಂದರ್ಭ ಬಸ್ ನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಎಂಬ ಮಾಹಿತಿ ಲಭ್ಯವಾಗಿದೆ.

Leave a Reply

Your email address will not be published. Required fields are marked *