Breaking
23 Mar 2026, Mon

ಮೊಂಟೆಪದವು ಶಿಕ್ಷಕಿ ರೋಹಿಣಿ ಬರಿಮಾರ್ ರಾಷ್ಟ್ರಮಟ್ಟಕ್ಕೆ ಆಯ್ಕೆ

ಬಂಟ್ವಾಳ : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬೆಂಗಳೂರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಶಿವಮೊಗ್ಗ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ರಾಜ್ಯ ಮಟ್ಟದ ರಾಜ್ಯ ಸರಕಾರಿ ನೌಕರರ ಕ್ರೀಡ ಹಾಗೂ ಸಾಂಸ್ಕ್ರತಿಕ ಸ್ಪರ್ಧೆಗಳು 25 ರ ಕ್ರೀಡಾ ಕೂಟದ 4×400ಮೀಟರ್ ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಕೆಪಿಎಸ್ ಹೈಸ್ಕೂಲ್ ಮೊಂಟೆಪದವು ಇಲ್ಲಿನ ದೈಹಿಕ ಶಿಕ್ಷಣ ಶಿಕ್ಷಕಿ ರೋಹಿಣಿ ಬರಿಮಾರ್ ಇವರು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Leave a Reply

Your email address will not be published. Required fields are marked *