ಪುತ್ತೂರು: ಮಹಿಳೆಯನ್ನು ಕೋಣೆಯಲ್ಲಿ ಕೂಡಿ ಹಾಕಿ ದಿಗ್ಭಂಧನ ಹಾಕಿರುವ ಘಟನೆ ಮೇ.22ರಂದು ಪರ್ಲಡ್ಕ ಎಂಬಲ್ಲಿ ಬೆಳಕಿಗೆ ಬಂದಿದೆ.
ಖಾಸಿಂ ಎಂಬಾತ ಮಹಿಳೆಯನ್ನು ದಿಗ್ಭಂಧನದಲಿ ಹಾಕಿರುವ ಆರೋಪ ಕೇಳಿ ಬಂದಿದ್ದು ಅಮಿಷ ಒಡ್ಡಿ ವೇಶ್ಯಾವಾಟಿಕೆಗೆ ಕರೆ ತಂದಿರುವ ಸಾಧ್ಯತೆ ಎಂದು ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಹಿಂದೂ ಸಂಘಟನೆಗಳು ಪುತ್ತೂರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಆಗಮಿಸಿದ ಪೊಲೀಸರು ಮಹಿಳೆಯನ್ನು ರಕ್ಷಣೆ ಮಾಡಿದ್ದಾರೆ.




