ಕಾರ್ಕಳ: ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ (53) ಅನಾರೋಗ್ಯದಿಂದ ಮೇ 23 ನಿಧನರಾಗಿದ್ದಾರೆ.
ಅಂತಿಮ ವಿಧಿ ವಿಧಾನವು ಶುಕ್ರವಾರ ನೆಕ್ಲಾಜೆ ಮನೆಯಲ್ಲಿ ಸಂಜೆ 6 ಗಂಟೆಗೆ ನೆರವೇರಿತು.
ಬಳಿಕ ಕರಿಯಕಲ್ಲು ಹಿಂದೂ ರುದ್ರ ಭೂಮಿಯಲ್ಲಿ ಅಂತಿಮ ಸಂಸ್ಕಾರ ನಡೆಯಿತು.ಮೃತ ಸುಜಿತ್ ಅವರು ಪತ್ನಿ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.



