ಬಂಟ್ವಾಳ : ತಾಲೂಕಿನ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಮೇ 27 ಮಂಗಳವಾರದಂದು “ಅಮಾವಾಸ್ಯೆ” ಇರುವುದರಿಂದ ಕ್ಷೇತ್ರದಲ್ಲಿ “ಆಗೇಲು ಸೇವೆ” ಮತ್ತು “ಕೋಲ ಸೇವೆ” ಇರುವುದಿಲ್ಲ. ಎಂದು ಕ್ಷೇತ್ರದ ಪ್ರಕಟಣೆ ತಿಳಿಸಿದೆ.