Breaking
26 Jul 2026, Sun

ಸುಳ್ಯದ ಮಂಡೆಕೋಲುವಿನಲ್ಲಿ ಮನೆ ಮೇಲೆ ಬಿದ್ದ ಬೃಹತ್ ಗಾತ್ರದ ಮರ

ಸುಳ್ಯ : ಭಾರಿ ಗಾಳಿ – ಮಳೆಗೆ ಬೃಹತ್ ಗಾತ್ರದ ಮರವೊಂದು ಉರುಳಿ ಬಿದ್ದು ಮನೆಗೆ ಹಾನಿ ಸಂಭವಿಸಿದ ಘಟನೆ ಮೇ.25 ರಂದು ಸುಳ್ಯದ ಮಂಡೆಕೋಲು ಎಂಬಲ್ಲಿ ನಡೆದಿದೆ.

ಮಂಡೆಕೋಲು ನಿವಾಸಿ ಅಮೀನಾ ಎಂಬುವವರ ಮನೆಗೆ ಮರವೊಂದು ಉರುಳಿ ಬಿದ್ದು ಮನೆಗೆ ಅಪಾರ ಹಾನಿ ಉಂಟಾಗಿದೆ.

ಘಟನೆ ಸಂದರ್ಭ ಮನೆಯಲ್ಲಿ ಯಾರು ಇರಲಿಲ್ಲವಾದುದರಿಂದ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *