Breaking
23 Mar 2026, Mon

ಬಂಟ್ವಾಳ ದ ಕಾಂಬೋಡಿಯಲ್ಲಿ ಇಬ್ಬರು ಮುಸ್ಲಿಂ ಯುವಕರ ಮೇಲೆ ತಲ್ವಾರ್ ದಾಳಿ: ಇಬ್ಬರು ಯುವಕರ ಸ್ಥಿತಿ ಗಂಭೀರ

ಬಂಟ್ವಾಳ : ತಾಲೂಕಿನ ಕಾಂಬೋಡಿ ಎಂಬಲ್ಲಿ ಇಬ್ಬರು ಮುಸ್ಲಿಂ ಯುವಕರ ಮೇಲೆ ದುಷ್ಕರ್ಮಿಗಳ ತಂಡ ತಲ್ವಾರ್ ದಾಳಿ ನಡೆಸಿ ಪರಾರಿಯಾಗಿದೆ ಎಂದು ವರದಿಯಾಗಿದೆ.

ಕೊಳತ್ತಮಜಲು ನಿವಾಸಿ ಪಿಕಪ್ ಮಾಲೀಕ ರಹೀಂ ಮತ್ತು ಇನ್ನೊಬ್ಬನ ಮೇಲೆ ಅಪರಿಚಿತರು ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಹಲ್ಲೆಗೀಡಾದ ಯುವಕರಿಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ಬಂಟ್ವಾಳ ಆಸ್ಪತ್ರೆಗೆ ರವಾನಿಸಲಾಗಿದೆ.

Leave a Reply

Your email address will not be published. Required fields are marked *