Breaking
25 Jul 2026, Sat

ವಿಶ್ವಹಿಂದೂ ಪರಿಷತ್ ಮುಖಂಡ ಶರಣ್ ಪಂಪ್‌ವೆಲ್ ಗೆ ಜಾಮೀನು ಮಂಜೂರು

ಮಂಗಳೂರು: ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಸಂಬಂಧ ದಕ್ಷಿಣ ಕನ್ನಡ ಜಿಲ್ಲೆ ಬಂದ್ ಗೆ ಕರೆ ನೀಡಿದ್ದ ಪ್ರಕರಣದಲ್ಲಿ ವಿಶ್ವಹಿಂದೂ ಪರಿಷತ್ ನಾಯಕ ಶರಣ್ ಪಂಪ್‌ವೆಲ್ ಅವರನ್ನು ಮೇ.27ರ ರಾತ್ರಿ ಬಂಧಿಸಲಾಗಿತ್ತು.


ಕದ್ರಿ ಪೊಲೀಸರು ಶರಣ್ ಪಂಪ್‌ವೆಲ್‌ರನ್ನು ಬಂಧಿಸಿ ನಗರದ ನ್ಯಾಯಾಧೀಶರ ನಿವಾಸದಲ್ಲಿ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದಾಗ, ನ್ಯಾಯಾಧೀಶರು ಜಾಮೀನು ಮಂಜೂರು ಮಾಡಿ ಅರ್ಜಿಯ ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿದರು ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *