Breaking
22 Mar 2026, Sun

ಕಡಿರುದ್ಯಾವರದಲ್ಲಿ ಪಿಕಪ್ ಮತ್ತು ಕಾರು ಡಿಕ್ಕಿ:ಅಪಾಯದಿಂದ ಪಾರು

ಬೆಳ್ತಂಗಡಿ: ಪಿಕಪ್ ಮತ್ತು ಕಾರು ಡಿಕ್ಕಿಯಾದ ಘಟನೆ ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದ ಹೇಡ್ಯ ಎಂಬಲ್ಲಿ ಮೇ. 29 ರಂದು ನಡೆದಿದೆ.

ಘಟನೆಯಲ್ಲಿ ಯಾವುದೇ ರೀತಿಯ ಅಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *