Breaking
21 Jun 2026, Sun

ಬೆಳ್ತಂಗಡಿಯಲ್ಲಿ ವಿದ್ಯುತ್ ಶಾಕ್ ಹೊಡೆದು ಪವರ್ ಮ್ಯಾನ್ ಸಾವು

ಬೆಳ್ತಂಗಡಿ: ವಿದ್ಯುತ್ ಶಾಕ್ ಹೊಡೆದು ಪವರ್ ಮ್ಯಾನ್ ಮೃತಪಟ್ಟಿರುವ ಘಟನೆ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಅಮರ್ ಜಾಲು ಎಂಬಲ್ಲಿ ಮೇ.30 ರಂದು ನಡೆದಿದೆ.

ತಾಲೂಕಿನ ಕುವೆಟ್ಟು ನಿವಾಸಿ,ಪವರ್ ಮ್ಯಾನ್ ವಿಜೇಶ್ ಜೈನ್ (27) ಮೃತ ದುರ್ದೈವಿಯಾಗಿದ್ದಾರೆ.

ವಿಜೇಶ್ ಅವರು ಎಚ್ಟಿ ಲೈನ್ ಕೆಲಸ ಮಾಡುತ್ತಿದ್ದಾಗ ವಿದ್ಯುತ್ ಪ್ರವಹಿಸಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *