ಹಟ್ಟಿಗೆ ಬೆಂಕಿ ತಗುಲಿ ಕಂಬಳದ ಚಾಂಪಿಯನ್ ಕೋಣಗಳು ಬಲಿ

ಕಾರ್ಕಳ: ಹಟ್ಟಿಗೆ ಬೆಂಕಿ ತಗುಲಿ ಕಂಬಳದ ಕೋಣಗಳು ಸಾವನಪ್ಪಿದ ದುರ್ಘಟನೆ ಕಾರ್ಕಳ ತಾಲೂಕಿನ ಕಾಂತಾವರ ಗ್ರಾಮದ ಬೇಲಾಡಿಯಲ್ಲಿ ಮೇ. 30ರ ರಾತ್ರಿಯ ವೇಳೆ ನಡೆದಿದೆ.

ಇಲ್ಲಿನ ಬೇಲಾಡಿ ಬಾವ ಅಶೋಕ್ ಶೆಟ್ಟಿಯವರ ಅಪ್ಪು ಮತ್ತು ತೋನ್ಸೆ ಸಾವಿಗೀಡಾದ ಕೋಣಗಳು.ಇವುಗಳು 2022-23ನೇ ಕಂಬಳ ಸಾಲಿನಲ್ಲಿ ಕನಹಲಗೆಯಲ್ಲಿ ಚಾಂಪಿಯನ್ ಪಡೆದುಕೊಂಡಿದ್ದವು.

ವಿದ್ಯುತ್ ಶಾರ್ಟ್ ಸರ್ಕೂಟ್ನಿಂದಾಗಿ ಹಟ್ಟಿಗೆ ಬೆಂಕಿ ಹತ್ತಿಕೊಂಡಿದೆ ಅಂತ ಹೇಳಲಾಗುತ್ತಿದೆ.

Leave a Reply

Your email address will not be published. Required fields are marked *