Breaking
24 Mar 2026, Tue

ಬಂಟ್ವಾಳ: ಪೊಲೀಸರಿಂದ ಹಿಂದೂ ಕಾರ್ಯಕರ್ತ ಭರತ್‌ ಕುಮ್ಡೇಲ್‌ ಮನೆ ಶೋಧ

ಬಂಟ್ವಾಳ: ಹಿಂದೂ ಸಂಘಟನೆಯ ಕಾರ್ಯಕರ್ತ ಭರತ್‌ ಕುಮ್ಡೇಲ್‌ ರವರ ಮನೆಯನ್ನು ಬಂಟ್ವಾಳ ಗ್ರಾಮಾಂತರ ಠಾಣೆಯ ಪೊಲೀಸರು ಜೂನ್‌ 4 ರಂದು ಶೋಧ ನಡೆಸಿದ್ದಾರೆ.

ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಪ್ರಕರಣದ ತನಿಖಾ ತಂಡವು ನ್ಯಾಯಾಲಯದಿಂದ ಸರ್ಚ್ ವಾರೆಂಟ್ ಪಡೆದು ಮನೆಯನ್ನು ಶೋಧ ನಡೆಸಿದೆ.

Leave a Reply

Your email address will not be published. Required fields are marked *