ಅಡ್ವೆ- ಕಣಜಾರ್ ಕಟ್ಟೆ ಜಂಕ್ಷನ್ ಬಳಿ ರಿಕ್ಷಾ- ಬಸ್ ಅಪಘಾತ: ಓರ್ವ ಸಾವು

ಕಾರ್ಕಳ: ಪಡುಬಿದ್ರೆ -ಕಾರ್ಕಳ ಹೆದ್ದಾರಿಯಲ್ಲಿ ಮಂಗಳೂರಿನಿಂದ ಕಾರ್ಕಳಕ್ಕೆ ಬರುತ್ತಿದ್ದ ಖಾಸಗಿ ಬಸ್ ಮತ್ತು ಆಟೋ ರಿಕ್ಷಾ ನಡುವೆ ಅಪಘಾತ ಸಂಭವಿಸಿ ಓರ್ವ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ಜೂ.12 ರ ಬೆಳಿಗ್ಗೆ ನಡೆದಿದೆ.


ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಉತ್ತರ ಭಾರತ ಮೂಲದ ಕಾರ್ಮಿಕ ಪ್ರತಾಪ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ರಿಕ್ಷಾ ಚಾಲಕ ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದಾರೆ.

Leave a Reply

Your email address will not be published. Required fields are marked *