Breaking
19 Sep 2026, Sat

ಸುಳ್ಯದ ಕಟ್ಟೆಕಾರ್ ಬಳಿ ಕಾರು ಮತ್ತು ಆಟೋ ನಡುವೆ ಅಪಘಾತ

ಸುಳ್ಯ: ಕಾರು ಮತ್ತು ಆಟೋ ರಿಕ್ಷಾ ನಡುವೆ ಅಪಘಾತ ಸಂಭವಿಸಿದ ಘಟನೆ ಸುಳ್ಯದ ಕಟ್ಟೆಕಾರ್ ಸಮೀಪ ಜೂ.12 ರಂದು ನಡೆದಿದೆ.

ಅಪಘಾತದ ರಭಸಕ್ಕೆ ಎರಡೂ ವಾಹನಗಳು ಜಖಂಗೊಂಡಿದ್ದು ಯಾವುದೇ ಜೀವ ಹಾನಿ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.

ಅಪಘಾತದ ಪರಿಣಾಮವಾಗಿ ಸ್ಥಳದಲ್ಲಿ ಕೆಲವು ಹೊತ್ತು ಟ್ರಾಫಿಕ್ ಜಾಮ್ ಉಂಟಾಗಿತ್ತು.

ಸ್ಥಳಕ್ಕೆ ಆಗಮಿಸಿದ ಟ್ರಾಫಿಕ್ ಪೊಲೀಸರು ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

Leave a Reply

Your email address will not be published. Required fields are marked *