ಬೆಳ್ತಂಗಡಿ: ಕಾರೊಂದು ಬೈಕಿಗೆ ಡಿಕ್ಕಿಯಾದ ಘಟನೆ ತಾಲೂಕಿನ ಗೇರುಕಟ್ಟೆ ಎಂಬಲ್ಲಿ ಜೂ.13ರಂದು ನಡೆದಿದೆ.
ಗುರುವಾಯನಕೆರೆಯಿಂದ ಉಪ್ಪಿನಂಗಡಿ ಕಡೆಗೆ ಹೋಗುವ ಕಾರು, ಬೈಕಿಗೆ ಡಿಕ್ಕಿಯಾಗಿದೆ ಎಂದು ತಿಳಿದುಬಂದಿದೆ.
ಘಟನೆಯಲ್ಲಿ ಬೈಕ್ ಸವಾರನಿಗೆ ಗಂಭೀರ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.