Breaking
25 Sep 2026, Fri

ಮೂಲ್ಕಿ ಶಾಂಭವಿ ಹೊಳೆಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ

ಮೂಲ್ಕಿ: ಶಾಂಭವಿ ಹೊಳೆಯ ಬಪ್ಪನಾಡು ಭಾಗದಲ್ಲಿ ಅಪರಿಚಿತ ಗಂಡಸಿನ ಮೃತದೇಹವೊಂದು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಹೊಳೆಯಲ್ಲಿ ತೇಲಿ ಬರುತ್ತಿದ್ದ ಶವವನ್ನು ಗಮನಿಸಿದ ಸ್ಥಳೀಯರು ಮೇಲೆತ್ತಿ ದಡಕ್ಕೆ ಸಾಗಿಸಿ ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಮೃತದೇಹವನ್ನು ಮೂಲ್ಕಿಯ ಸರ್ಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದ್ದು, ವಾರಿಸುದಾರರಿದ್ದಲ್ಲಿ ಮೂಲ್ಕಿ ಠಾಣೆಯನ್ನು ಸಂಪಕಿ೯ಸುವಂತೆ ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *