Breaking
23 Mar 2026, Mon

ಕೊಲ್ಲೂರು ದೇಗುಲಕ್ಕೆ ಇಂದು ಭೇಟಿ ನೀಡಿದ ಗೃಹ ಸಚಿವ ಜಿ.ಪರಮೇಶ್ವರ್

ಉಡುಪಿ: ಗೃಹಸಚಿವ ಜಿ.ಪರಮೇಶ್ವರ್ ಅವರು ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೊಲ್ಲೂರಿನಲ್ಲಿರುವ ಮೂಕಾಂಬಿಕೆಯ ದೇಗುಲಕ್ಕೆ ಇಂದು ಭೇಟಿ ನೀಡಿ ದೇವಿಗೆ ವಿಶೇಷ ಪೂಜೆ ಸಲ್ಲಿಕೆ ಮಾಡಿದ್ದಾರೆ.

ಕ್ಷೇತ್ರದ ಪ್ರಧಾನ ಅರ್ಚಕರಾದ ನರಸಿಂಹ ಅಡಿಗರ ನೇತೃತ್ವದಲ್ಲಿ ವಿಶೇಷ ಪೂಜೆ-ಪುನಸ್ಕಾರ ನಡೆಯಿತು.

ಈ ಸಂದರ್ಭ ಗೃಹಸಚಿವರಿಗೆ ಮೀನುಗಾರಿಕೆ ಮತ್ತು ಬಂದರು ಖಾತೆಯ ಸಚಿವ ಮಂಕಾಳ ವೈದ್ಯ ಅಲ್ಲದೆ ಕಾಂಗ್ರೆಸ್ ನಾಯಕರು ಸಾಥ್ ನೀಡಿದರು.

Leave a Reply

Your email address will not be published. Required fields are marked *