Breaking
16 Jul 2026, Thu

ಕಜೆಕಾರು ಕ್ರಷಿ ಪತ್ತಿನ ಸಹಕಾರಿ ಕ್ಷೇತ್ರ ವ್ಯಾಪ್ತಿಯ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಗರಿಷ್ಟ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಗೌರವಭಿನಂದನೆ

ಬಂಟ್ವಾಳ: ತಾಲೂಕಿನ ಬಡಗು-ತೆಂಕಕಜೆಕಾರು ಗ್ರಾಮದ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಗರಿಷ್ಟ ಅಂಕ ಪಡೆದ ವಿದ್ಯಾರ್ಥಿಗಳಿಗೆ ಗೌರವಭಿನಂದನೆ ಕಾರ್ಯಕ್ರಮ ಬ್ಯಾಂಕ್ ಸಭಾಂಗಣದಲ್ಲಿ ನೆರವೇರಿತು.

ವಿದ್ಯಾರ್ಥಿಗಳಿಗೆ ನೆನಪಿನ ಕಾಣಿಕೆ ಹಾಗೂ ಪ್ರೋತ್ಸಾಹ ಧನ ನೀಡಿ ಗೌರವಿಸಲಾಯಿತು.

ಅಧ್ಯಕ್ಷರಾದ ಸತೀಶ್ ಬಂಗೇರ, ಉಪಾಧ್ಯಕ್ಷರಾದ ಮೋಹನಂದ ಪಾಂಡವರಕಲ್ಲು, ಶಾಖಾ    ವ್ಯವಸ್ಥಾಪಕರು  ಸುಧಾಕರ ಮಡವು ಮತ್ತು ನಿರ್ದೇಶಕರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *