Breaking
16 Jul 2026, Thu

ದ. ಕ ನೂತನ ಜಿಲ್ಲಾಧಿಕಾರಿಯಾಗಿ ದರ್ಶನ್ ಎಚ್ ವಿ ಅಧಿಕಾರ ಸ್ವೀಕಾರ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಗಳಾಗಿ ದರ್ಶನ್ ಎಚ್ ವಿ ಅವರು ಬುಧವಾರ ಸಂಜೆ ಅಧಿಕಾರ ಸ್ವೀಕರಿಸಿದರು.ನಿರ್ಗಮಿತ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ನೂತನ ಜಿಲ್ಲಾಧಿಕಾರಿಯನ್ನು ಸ್ವಾಗತಿಸಿ ಅವರಿಗೆ ಅಧಿಕಾರ ಹಸ್ತಾಂತರ ಮಾಡಿದರು.

ದರ್ಶನ್ ಎಚ್ ವಿ ಜಿಲ್ಲೆಯ 134 ನೇ ಜಿಲ್ಲಾಧಿಕಾರಿಯಾಗಿದ್ದಾರೆ.

Leave a Reply

Your email address will not be published. Required fields are marked *