Breaking
13 Aug 2025, Wed

ವ್ಯವಸ್ಥಾಪನಾ ಸಮಿತಿಯ ಅವಧಿ ಮುಕ್ತಾಯ ಹಿನ್ನಲೆ ಕುರಾಯ ಶ್ರೀ ಸದಾಶಿವ ದೇವಸ್ಥಾನದ ಆಡಳಿತ ಪಂಚಾಯತ್ ಅಭಿವೃದ್ಧಿ ಅಧಿಕಾರಿಗೆ ಹಸ್ತಾಂತರ

ಬಂದಾರು : ಕುರಾಯ ಶ್ರೀ ಸದಾಶಿವ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅವಧಿ ಮುಕ್ತಾಯಗೊಂಡ್ದಿದ್ದು ನೂತನ ಸಮಿತಿ ರಚನೆ ಆಗುವವರೆಗೆ ಬಂದಾರು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪುರುಷೋತ್ತರವರಿಗೆ ಜೂ 19 ರಂದು ಶ್ರೀ ಕ್ಷೇತ್ರದಲ್ಲಿ ದೇವಸ್ಥಾನದ ಕೀ ಜೊತೆಗೆ ದಾಖಲೆ, ಹಸ್ತಾಂತರ ಕಾರ್ಯಕ್ರಮ ನೆರವೇರಿತು.

ಈ ಸಂದರ್ಭದಲ್ಲಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷರಾದ ಚಂದಪ್ಪ ಪೂಜಾರಿ, ಬಾಬು ಗೌಡ, ಹಾಗೂ ನಿರಂಜನ ಗೌಡ, ಪ್ರಸಾದ್ ಗೌಡ,ಕೃಷ್ಣಯ್ಯ ಆಚಾರ್ಯ, ಅರ್ಚಕರಾದ ರವಿ ಭಟ್, ಮೋಹನ್ ಬಂಗೇರ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *