Breaking
24 Mar 2026, Tue

ಇಂದಿನಿಂದ ಕರ್ನಾಟಕದಾದ್ಯಂತ ಮುಂಗಾರು ಮಳೆಯ ಆಭ೯ಟ ಇಳಿಕೆ

ಬೆಂಗಳೂರು: ಇಂದಿನಿಂದ ಕರ್ನಾಟಕದಾದ್ಯಂತ ಮುಂಗಾರು ಮಳೆಯ ಆಭ೯ಟ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಜೂನ್ 25 ರವರೆಗೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದ್ದು, ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

Leave a Reply

Your email address will not be published. Required fields are marked *