Breaking
26 Jul 2025, Sat

ಪುತ್ತೂರು ನಗರಸಭಾ ಸದಸ್ಯ ಶೀನಪ್ಪ ನಾಯ್ಕ ನಿಧನ

ಪುತ್ತೂರು: ನಗರಸಭಾ ಸದಸ್ಯ ಶೀನಪ್ಪ ನಾಯ್ಕ ಅನಾರೋಗ್ಯದ ಹಿನ್ನಲೆ ಜೂನ್ 21ರಂದು ಕೊನೆಯುಸಿರೆಲೆದ್ದಿದ್ದಾರೆ.

ಮೃತರು ಮುಕ್ರಂಪಾಡಿ ಆನಂದಾಶ್ರಮ ನಿವಾಸಿಯಾಗಿದ್ದು, ಅನಾರೋಗ್ಯದ ಹಿನ್ನಲೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಇವರು ಪತ್ನಿ ಹಾಗೂ ಮೂವರು ಮಕ್ಕಳನ್ನು ಅಗಲಿದ್ದಾರೆ

Leave a Reply

Your email address will not be published. Required fields are marked *