Breaking
27 Jul 2025, Sun

ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬಿದ್ದ ಕಾರು: ಪ್ರಯಾಣಿಕರಿಗೆ ಗಾಯ

ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ತೋಡಿಗೆ ಬುಡಮೇಲಾಗಿ ಉರುಳಿ ಬಿದ್ದ ಘಟನೆ ಕನಕ ಮಜಲು ಗ್ರಾಮದ ಪಂಜಿಗುಂಡಿ ಎಂಬಲ್ಲಿ ನಡೆದಿದೆ.

ಕಾರಿನಲ್ಲಿ ಮೈಸೂರು ಮೂಲದ ನಿವಾಸಿಗಳು ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ.

ಈ ಅಪಘಾತದಲ್ಲಿ ಕಾರಿನಲ್ಲಿದ್ದ ಪ್ರಯಾಣಿಕರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *