Breaking
20 Jul 2025, Sun

ದೇವಶ್ಯ ಮೂಡೂರು ಶಾಲೆ ವಿದ್ಯಾರ್ಥಿಗಳಿಗೆ ನೋಟು ಪುಸ್ತಕ ವಿತರಣಾ ಕಾರ್ಯಕ್ರಮ

ಬಂಟ್ವಾಳ: ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ದೇವಶ್ಯ ಮೂಡೂರು ಶಾಲೆಯ ವಿದ್ಯಾರ್ಥಿಗಳಿಗೆ ಮಂಗಳೂರು ವಿಶೇಷ ಆರ್ಥಿಕ ವಲಯ ನಿಯಮಿತ ಸಂಸ್ಥೆ ಇದರ ವತಿಯಿಂದ ನೋಟ್ ಬುಕ್ ವಿತರಣಾ ಕಾರ್ಯಕ್ರಮ ಜೂನ್ 21 ರಂದು ನಡೆಯಿತು.

ಈ ಸಂದರ್ಭದಲ್ಲಿ ಮಂಗಳೂರು ವಿಶೇಷ ಆರ್ಥಿಕ ವಲಯ ನಿಯಮಿತ ಸಂಸ್ಥೆ, ಶಿಕ್ಷಕ ವೃಂದ, ಶಾಲಾ ಅಭಿವೃದ್ಧಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *