Breaking
9 Jul 2025, Wed

ಕುಕ್ಕಿಪಾಡಿಯಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

ಬಂಟ್ವಾಳ: ಭಾರತೀಯ ಜನತಾ ಪಾರ್ಟಿ ಕುಕ್ಕಿಪಾಡಿ ಶಕ್ತಿ ಕೇಂದ್ರದ ವತಿಯಿಂದ ರಾಜ್ಯ ಕಾಂಗ್ರೆಸ್ ಸರಕಾರದ ಜನ

ವಿರೋಧಿ ನೀತಿಗಳನ್ನು ಖಂಡಿಸಿ ಇಂದು ಕುಕ್ಕಿಪಾಡಿ ಪಂಚಾಯತ್ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು.

Leave a Reply

Your email address will not be published. Required fields are marked *