Breaking
22 Mar 2026, Sun

ರೋಟರಿ ಕ್ಲಬ್ ಲೊರೆಟ್ಟೋ ಹಿಲ್ಸ್ ನ ನೂತನ ಪದಾಧಿಕಾರಿಗಳ ಆಯ್ಕೆ

ಬಂಟ್ವಾಳ: ಇಲ್ಲಿನ ಲೊರೆಟ್ಟೋ ಹಿಲ್ಸ್ ರೋಟರಿ ಕ್ಲಬ್ ಇದರ ನೂತನ ಅಧ್ಯಕ್ಷರಾಗಿ ಪ್ರಗತಿಪರ ಕೃಷಿಕ ವಿಜಯ ಫೆರ್ನಾಂಡಿಸ್ ಮತ್ತು ಕಾರ್ಯದರ್ಶಿಯಾಗಿ ಪತ್ರಕರ್ತ ಮೋಹನ್ ಕೆ.ಶ್ರೀಯಾನ್ ರಾಯಿ ಆಯ್ಕೆಯಾಗಿದ್ದಾರೆ.

ಜುಲೈ 6 ರಂದು ಸಂಜೆ 6.30ಕ್ಕೆ ಲೊರೆಟ್ಟೋ ಹಿಲ್ಸ್ ರೋಟರಿ ಸಭಾಂಗಣದಲ್ಲಿ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

Leave a Reply

Your email address will not be published. Required fields are marked *