Breaking
22 Mar 2026, Sun

ರಕ್ತದ ಕ್ಯಾನ್ಸರ್ನಿಂದ ಬಳಲುತ್ತಿರುವ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಸಂಗಬೆಟ್ಟು ಗ್ರಾಮ ಪಂಚಾಯತ್ ವತಿಯಿಂದ ಸಹಾಯ ಧನ ಹಸ್ತಾಂತರ

ಬಂಟ್ವಾಳ: ತಾಲೂಕಿನ ಕರ್ಪೆ ಗ್ರಾಮದ ಕುಟ್ಟಿಕಳ ನಿವಾಸಿ ಹಿರಣ್ಯಾಕ್ಷ ಶಾಂತಿ ಹಾಗೂ ಸೌಮ್ಯ ದಂಪತಿಗಳ 5 ವರ್ಷದ ಪುಟ್ಟ ಹೆಣ್ಣು ಮಗು ಮನಸ್ವಿಳಿಗೆ ಅರೋಗ್ಯದಲ್ಲಿ ರಕ್ತದ ಕ್ಯಾನ್ಸರ್ ಇರುವುದರಿಂದ ಅರೋಗ್ಯದ ವೆಚ್ಚಕ್ಕಾಗಿ ಸಂಗಬೆಟ್ಟು ಗ್ರಾಮ ಪಂಚಾಯತ್ ವತಿಯಿಂದ ಸಹಾಯ ಧನದ ಚೆಕ್ ನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ರಾಜೀವಿ ಕೋಟಿಯಪ್ಪ ಪೂಜಾರಿಯವರು ಮಗುವಿನ ತಾಯಿ ಸೌಮ್ಯರಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸುರೇಶ ಕುಲಾಲ್,ಸದಸ್ಯರಾದ ವಿದ್ಯಾ ಪ್ರಭು, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪದ್ಮ ನಾಯ್ಕ್ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *