Breaking
25 Sep 2026, Fri

ಕೆ ಎಸ್ ಆರ್ ಟಿ ಸಿ ಬಸ್ ಹಾಗೂ ಕಾರು ಮಧ್ಯೆ ಭೀಕರ ಅಪಘಾತ

ಸುಳ್ಯ: ಕಾರು ಮತ್ತು ಕೆ.ಎಸ್.ಆರ್.ಟಿ.ಸಿ ಬಸ್ ನಡುವೆ ಅಪಘಾತ ಸಂಭವಿಸಿದ ಘಟನೆ ಮೈಸೂರು ರಾಷ್ಟ್ರೀಯ ಹೆದ್ದಾರಿ 275ರ ದೇವರಕೊಲ್ಲಿ ಸಮೀಪ ಜೂನ್ 26 ರಂದು ರಾತ್ರಿ ನಡೆದಿದೆ.

ಮೈಸೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಸುಳ್ಯ ಕಡೆಯಿಂದ ಮೈಸೂರು ಕಡೆಗೆ ಸಾಗುತ್ತಿದ್ದ ಕಾರು ನಡುವೆ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಅಪಘಾತದಲ್ಲಿ ಕಾರು ಹಾಗೂ ಬಸ್ ಸಂಪೂರ್ಣ ಜಖಂಗೊಂಡಿದೆ ಎನ್ನಲಾಗಿದೆ.

Leave a Reply

Your email address will not be published. Required fields are marked *