Breaking
22 Mar 2026, Sun

ಪುತ್ತೂರಿನ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನ ನೂತನ ಕಾರ್ಯಾಲಯ “ಹಿಂಧವಿ” ಗೆ ಎಡನೀರು ಶ್ರೀಗಳ ಭೇಟಿ

ಪುತ್ತೂರು: ಪುತ್ತೂರಿನ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನ ನೂತನ ಕಾರ್ಯಾಲಯಕ್ಕೆ ಎಡನೀರು ಶ್ರೀಸಚ್ಚಿದಾನಂದ ಭಾರತಿ ಸ್ವಾಮೀಜಿಯವರು ಭೇಟಿ ನೀಡಿ ಅಶೀರ್ವದಿಸಿದರು.

ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನ ಸಂಚಾಲಕ ಅರುಣ್‌ ಕುಮಾ‌ರ್ ಪುತ್ತಿಲ, ಅಧ್ಯಕ್ಷ ಮಹೇಂದ್ರ ವರ್ಮ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *