ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಂಟ್ವಾಳ : ತಂಬಾಕು ಸೇವನೆಯ ದುಷ್ಪರಿಣಾಮದ ಬಗ್ಗೆ ಮಾಹಿತಿ

ಶ್ರೀ.ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಂಟ್ವಾಳ ಇದರ ವತಿಯಿಂದ ಜೂ.29ರಂದು ನಾಗಶ್ರೀ ವಿವೇಕ ಭವನ ಧನೂ ಪೂಜೆಯಲ್ಲಿ ತಂಬಾಕು ಸೇವನೆಯ ದುಷ್ಪರಿಣಾಮದ ಬಗ್ಗೆ ಸಂಪನ್ಮೂಲ ವ್ಯಕ್ತಿಯಾದ ಜಯರಾಂ ಪೂಜಾರಿಯವರು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷರಾದ ಗಂಗಯ ಪೂಜಾರಿ, ಪದಾಧಿಕಾರಿಗಳು ನೂತನ ವಲಯ ಮೇಲ್ವಿಚಾರಕರಾದ ರೂಪ.ರೈ ಮತ್ತು ಸೇವಾ ಪ್ರತಿನಿಧಿ ಅಮಿತಾ.ಬಿ ಮತ್ತು ಒಕ್ಕೂಟದ ಸದಸ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *