ಬೈಕ್‌- ಕಾರು ಮುಖಾಮುಖಿ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಕೊಳ್ಳೇಗಾಲ: ಬೈಕ್‌- ಕಾರು ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಜು. 9ರಂದು ತಾಲೂಕಿನ ಕಟ್ನವಾಡಿ ಗ್ರಾಮದ ತಿರುವಿನಲ್ಲಿ ಸಂಭವಿಸಿದೆ.

ಮೃತರನ್ನು ತಾಲೂಕಿನ ಸೆಲಕಲ್ ಪುರ ಗ್ರಾಮದ ನಿವಾಸಿ ನಂಜುಂಡ (50) ಎಂದು ಗುರುತಿಸಲಾಗಿದೆ.

ಈ ಬಗ್ಗೆ ಮಾಂಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *