ಮಾಜಿ ಕೇಂದ್ರ ಸಚಿವ ಅನುರಾಗ್ ಸಿಂಗ್ ಠಾಕೂರ್ ಭೇಟಿಯಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

ಬೆಂಗಳೂರು: ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ನಾಯಕ, ಮಾಜಿ ಕೇಂದ್ರ ಸಚಿವ ಅನುರಾಗ್ ಸಿಂಗ್ ಠಾಕೂರ್ ಅವರನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಬೆಂಗಳೂರಿನಲ್ಲಿ ಜು.10 ರಂದು ಭೇಟಿ ಮಾಡಿದರು.

ಈ ವೇಳೆ ಠಾಕೂರ್ ಅವರೊಂದಿಗೆ ಭೇಟಿಯಾಗಿ ಸೌಹಾರ್ದಪೂರ್ಣವಾಗಿ ಕುಶಲೋಪರಿ ಮಾತುಕತೆ ನಡೆಸಿದರು.

ಪ್ರಸ್ತುತ ರಾಜಕೀಯ ವಿದ್ಯಾಮಾನಗಳ ಬಗ್ಗೆ ಚರ್ಚಿಸಲಾಯಿತು.

Leave a Reply

Your email address will not be published. Required fields are marked *