Breaking
13 May 2026, Wed

ನಿರಂತರ ಮಳೆ : ಬಂಟ್ವಾಳ ತಾಲೂಕಿನ ಶಾಲೆಗಳಿಗೆ ರಜೆ

ಬಂಟ್ವಾಳ: ತಾಲೂಕಿನಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು ,ಪ್ರಾಥಮಿಕ ಮತ್ತು ಪ್ರೌಢಶಾಲೆ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆ ಗಳಿಗೆ ಇಂದು (15.07.2025) ರಜೆ ಘೋಷಿಸಲಾಗಿದೆ. ಬಂಟ್ವಾಳ ತಾಲೂಕು ತಹಶೀಲ್ದಾರರು ಪ್ರಕಟಣೆ ಹೊರಡಿಸಿದ್ದಾರೆ.

Leave a Reply

Your email address will not be published. Required fields are marked *