Breaking
13 May 2026, Wed

ಬಂಟ್ವಾಳ: ಜನಜಾಗೃತಿ ಅಭಿಯಾನ ಕಾರ್ಯಕ್ರಮ

ಬಂಟ್ವಾಳ: ಮಾಜಿ ಸಚಿವರಾದ ಬಿ.ರಮಾನಾಥ ರೈ ಯವರ ನೇತೃತ್ವದಲ್ಲಿ, ಮಿತ್ತನಡ್ಕ ಜಂಕ್ಷನ್ ನಲ್ಲಿ ಜನಜಾಗೃತಿ ಅಭಿಯಾನ ಕಾರ್ಯಕ್ರಮ ನಡೆಯಿತು.


ಬಂಟ್ವಾಳ ವಿಧಾನ ಸಭಾ ಕ್ಷೇತ್ರ ಇದರ ಆಶ್ರಯದಲ್ಲಿ ಕರೋಪಡಿ ವಲಯ ಕಾಂಗ್ರೆಸ್‌ ಸಮಿತಿ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಇದರ ಸಹಭಾಗೀತ್ವದಲ್ಲಿ ಜನಜಾಗೃತಿ ಅಭಿಯಾನ ನಡೆಯಿತು.

Leave a Reply

Your email address will not be published. Required fields are marked *