ಅಣ್ಣಾವ್ರ ಹಾದಿಯಲ್ಲೇ ಸರೋಜಾ ದೇವಿ : ನೇತ್ರದಾನ ಮಾಡಿ ಸಾರ್ಥಕತೆ ಮೆರೆದ ‘ಅಭಿನಯ ಸರಸ್ವತಿ’

ಬೆಂಗಳೂರು : ಕನ್ನಡದ ಹಿರಿಯ ನಟಿ ಬಿ.ಸರೋಜಾದೇವಿ (87) ಅವರು ಜು.14 ರಂದು ವಿಧಿವಶರಾಗಿದ್ದು, ನೇತ್ರದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.

ಇದೀಗ ನೇತ್ರದಾನ ಮಾಡುವ ಮೂಲಕ ಅಂಧರ ಬಾಳಿಗೆ ಬೆಳಕಾಗಿದ್ದಾರೆ.

1938 ಜನವರಿ 7 ರಂದು ಜನಿಸಿದ ಬಿ.ಸರೋಜಾದೇವಿ ಅವರು ಕನ್ನಡ, ತಮಿಳು, ತೆಲುಗು ಹಿಂದಿ ಸೇರಿದಂತೆ 5 ಭಾಷೆಯ ಚಿತ್ರರಂಗದಲ್ಲಿ 200ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದರು ಅವರು ʼಅಭಿನಯ ಸರಸ್ವತಿʼ ಎಂದೇ ಖ್ಯಾತಿ ಪಡೆದಿದ್ದರು.

Leave a Reply

Your email address will not be published. Required fields are marked *