Breaking
25 Mar 2026, Wed

ಮನೆಯಲ್ಲೇ ಏಕಾಏಕಿ ಕುಸಿದು ಬಿದ್ದು ಆರನೇ ತರಗತಿಯ ವಿದ್ಯಾರ್ಥಿ ಸಾವು

ಉಡುಪಿ: ಆರನೇ ತರಗತಿಯ ವಿದ್ಯಾರ್ಥಿಯೋರ್ವ ಏಕಾಏಕಿ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಜುಲೈ 15 ರಂದು ನಡೆದಿದೆ.

ಮೃತಪಟ್ಟ ಬಾಲಕ ತೊಟ್ಟಂನ ಅಶ್ವಿನ್ ಮತ್ತು ಸರಿತಾ ಡಿ’ಸೋಜಾ ದಂಪತಿಯ ಪುತ್ರ ರ್ಯಾನ್ಸ್ ಕ್ಯಾಥಲ್‌ ಡಿ’ಸೋಜಾ ಎಂದು ಗುರುತಿಸಲಾಗಿದೆ.

ಜುಲೈ 15 ರ ಮಂಗಳವಾರ ಬೆಳಿಗ್ಗೆ ಮನೆಯಲ್ಲಿ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದಾನೆ. ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿತ್ತಾಯಿತಾದರೂ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

Leave a Reply

Your email address will not be published. Required fields are marked *