ಬಂಟ್ವಾಳ: ತಾಲೂಕಿನಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ನಾಳೆ (ದಿನಾಂಕ 17-07-2025) ರಂದು ರಜೆ ಘೋಷಿಸಲಾಗಿದೆ.