Breaking
26 Mar 2026, Thu

ಉಡುಪಿ: ಬಾಲಕಿ ನಾಪತ್ತೆ: ಪ್ರಕರಣ ದಾಖಲು

ಉಡುಪಿ: ಬಾಲಕಿಯೊವ೯ಳು ಕಾಣೆಯಾದ ಘಟನೆ ಜಿಲ್ಲೆಯ ಮಳವಳ್ಳಿ ತಾಲೂಕು ಹಡ್ಲಿ ಗ್ರಾಮದಲ್ಲಿ ನಡೆದಿದೆ.

ನಾಪತ್ತೆಯಾದ ಬಾಲಕಿ ಸೌಜನ್ಯ ಗೌಡ (15) ಎಂದು ತಿಳಿದುಬಂದಿದೆ.

ಸೌಜನ್ಯ ಗೌಡ, 4 ಅಡಿ 9 ಇಂಚು ಎತ್ತರ, ಎಣ್ಣೆ ಕಪ್ಪು ಸಾಧಾರಣ ಮೈಕಟ್ಟು ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ.

ಕಾಣೆಯಾದ ಬಾಲಕಿಯ ಮಾಹಿತಿ ದೊರೆತಲ್ಲಿ ಯಸಳೂರು ಪೊಲೀಸ್ ಠಾಣೆಯ ದೂ.ಸಂಖ್ಯೆ: 0817-3278212, ಪಿ.ಎಸ್.ಐ ಮೊ.ನಂ: 9480804762, ಸಕಲೇಶಪುರ ಗ್ರಾಮಾಂತರ ವೃತ್ತದ ಸಿಪಿಐ ಮೊ.ನಂ: 9480804733 ಹಾಗೂ ಸಕಲೇಶಪುರ ಉಪವಿಭಾಗದ ಡಿ.ವೈ.ಎಸ್.ಪಿ ಮೊ.ನಂ:9480804723 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಯಸಳೂರು ಪೊಲೀಸ್ ಠಾಣೆಯ ಉಪನಿರೀಕ್ಷಕರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

ಈ ಬಗ್ಗೆ ಯಸಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *