Breaking
22 Mar 2026, Sun

ಬಂಟ್ವಾಳ: ತಾಲೂಕಿನ ನೂತನ ತಹಶೀಲ್ದಾರ್ ಆಗಿ ಜಿ. ಮಂಜುನಾಥ್ ನೇಮಕ

ಬಂಟ್ವಾಳ : ತಾಲೂಕಿನ ನೂತನ ತಹಶೀಲ್ದಾರ್ ಆಗಿ ಜಿ. ಮಂಜುನಾಥ್ ಅವರನ್ನು ನೇಮಕ ಮಾಡಿ, ತಕ್ಷಣದಿಂದ ಜಾರಿಗೆ ಬರುವಂತೆ ಕಂದಾಯ ಇಲಾಖೆ ಆದೇಶ ಹೊರಡಿಸಿದೆ.

Leave a Reply

Your email address will not be published. Required fields are marked *