Breaking
25 Mar 2026, Wed

ಹೃದಯಾಘಾತದಿಂದ ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಗುಂಡುರಾವ್ ನಿಧನ

ನಾಳ: ಹೃದಯಾಘಾತದಿಂದ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಇಂದು (ಜು.17) ನಡೆದಿದೆ.

ಮೃತಪಟ್ಟ ವ್ಯಕ್ತಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಗುಂಡುರಾವ್(74 ವ) ಎಂದು ಗುರುತಿಸಲಾಗಿದೆ.

ಇವರು ಕಂದಾಯ ಇಲಾಖೆಯಲ್ಲಿ ಸೇವೆಸಲ್ಲಿಸಿ ನಿವೃತ್ತಿ ಹೊಂದಿದ್ದರು. ಮೃತರು ಮಕ್ಕಳಾದ ರವಿಕಿರಣ್, ರವಿನಂದನ್, ರಕ್ಷಿತಾ ಇವರನ್ನು ಅಗಲಿದ್ದಾರೆ.

Leave a Reply

Your email address will not be published. Required fields are marked *